ಜ್ಞಾನೋಕ್ತಿಗಳು 1:26 - ಕನ್ನಡ ಸತ್ಯವೇದವು J.V. (BSI)26 ಆದಕಾರಣ ಬಿರುಗಾಳಿಯಂತೆ ಅಪಾಯವೂ ತುಫಾನಿನಂತೆ ಆಪತ್ತೂ ಬಂದು ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದುದರಿಂದ ಬಿರುಗಾಳಿಯಂತೆ ನಿಮಗೆ ಅಪಾಯಬಂದಾಗ, ತುಫಾನಿನಂತೆ ನಿಮಗೆ ಆಪತ್ತು ಬಂದೊದಗಿದಾಗ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ನಿಮ್ಮ ಕಷ್ಟದಲ್ಲಿ ನಾನು ನಗುವೆನು; ಅಪಾಯವು ನಿಮಗೆ ಬಡಿಯುವಾಗ ನಿಮ್ಮನ್ನು ಗೇಲಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು. ಆಪತ್ತು ನಿಮ್ಮನ್ನು ಹಿಂದಿಕ್ಕಿದಾಗ, ನಾನು ಪರಿಹಾಸ್ಯ ಮಾಡುವೆನು. ಅಧ್ಯಾಯವನ್ನು ನೋಡಿ |