ಜ್ಞಾನೋಕ್ತಿಗಳು 1:29 - ಕನ್ನಡ ಸತ್ಯವೇದವು J.V. (BSI)29 ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು. ಅಧ್ಯಾಯವನ್ನು ನೋಡಿ |