Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:3 - ಕನ್ನಡ ಸತ್ಯವೇದವು J.V. (BSI)

3 ವಿವೇಕಮಾರ್ಗದಲ್ಲಿ ಅಂದರೆ ನೀತಿನ್ಯಾಯಧರ್ಮಗಳಲ್ಲಿ ಶಿಕ್ಷಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವಿವೇಕ ಹಾಗೂ ನ್ಯಾಯನೀತಿಯ ಮಾರ್ಗದಲ್ಲಿ ಶಿಕ್ಷಿತರಾಗುವುದಕ್ಕೆ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:3
7 ತಿಳಿವುಗಳ ಹೋಲಿಕೆ  

ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ಉಚಿತಾಲೋಚನೆ, ತಿಳುವಳಿಕೆ ಇವುಗಳ ವಿಷಯವಾಗಿ ಇದಕ್ಕೆ ಮುಂಚೆಯೇ ನಿನಗೋಸ್ಕರ ಬರೆದಿದ್ದೇನಲ್ಲವೆ.


ಪ್ರಸಂಗಿಯು ಯಥಾರ್ಥಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು