ಜ್ಞಾನೋಕ್ತಿಗಳು 10:22 - ಕನ್ನಡ ಸತ್ಯವೇದವು J.V. (BSI)22 ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ. ಅಧ್ಯಾಯವನ್ನು ನೋಡಿ |