ಜ್ಞಾನೋಕ್ತಿಗಳು 10:26 - ಕನ್ನಡ ಸತ್ಯವೇದವು J.V. (BSI)26 ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಯಜಮಾನನಿಗೆ ಸೋಮಾರಿಯು ಹಾಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹಲ್ಲಿಗೆ ಹುಳಿ ಹೇಗೋ, ಕಣ್ಣಿಗೆ ಹೊಗೆ ಹೇಗೋ; ಯಜಮಾನನಿಗೆ ಮೈಗಳ್ಳನು ಹಾಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೋಮಾರಿಗೆ ಯಾವ ಕೆಲಸವನ್ನೂ ಒಪ್ಪಿಸಬೇಡಿ. ಅವನು ಬಾಯಿಗೆ ಹುಳಿಯಂತೆಯೂ ಕಣ್ಣುಗಳಿಗೆ ಹೊಗೆಯಂತೆಯೂ ನಿಮ್ಮನ್ನು ಬೇಸರಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು. ಅಧ್ಯಾಯವನ್ನು ನೋಡಿ |