ಜ್ಞಾನೋಕ್ತಿಗಳು 10:30 - ಕನ್ನಡ ಸತ್ಯವೇದವು J.V. (BSI)30 ಶಿಷ್ಟರು ಎಂದಿಗೂ ಕದಲರು; ದುಷ್ಟರು ದೇಶದಲ್ಲಿ ನಿಲ್ಲರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ. ಅಧ್ಯಾಯವನ್ನು ನೋಡಿ |