Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:1 - ಕನ್ನಡ ಸತ್ಯವೇದವು J.V. (BSI)

1 ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಸದ ತಕ್ಕಡಿಗಳನ್ನು ದ್ವೇಷಿಸುತ್ತಾನೆ. ನ್ಯಾಯವಾದ ತಕ್ಕಡಿಗಳಾದರೋ ಆತನನ್ನು ಸಂತೋಷಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:1
10 ತಿಳಿವುಗಳ ಹೋಲಿಕೆ  

ನ್ಯಾಯದ ತ್ರಾಸುತಕ್ಕಡಿಗಳು ಯೆಹೋವನ ಏರ್ಪಾಡು; ಕಟ್ಲೆಚೀಲದ ಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ತೂಕದ ಕಲ್ಲನ್ನು ಹೆಚ್ಚಿಸುವದು ತಗ್ಗಿಸುವದು ಯೆಹೋವನಿಗೆ ಅಸಹ್ಯ; ಮೋಸದ ತ್ರಾಸು ಒಳ್ಳೇದಲ್ಲ.


ತೂಕದ ಕಲ್ಲನ್ನೂ ಅಳತೆಯ ಪಾತ್ರೆಯನ್ನೂ ಹೆಚ್ಚಿಸುವದು, ತಗ್ಗಿಸುವದು ಇವೆರಡೂ ಯೆಹೋವನಿಗೆ ಅಸಹ್ಯ.


ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು