ಜ್ಞಾನೋಕ್ತಿಗಳು 11:10 - ಕನ್ನಡ ಸತ್ಯವೇದವು J.V. (BSI)10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ. ಅಧ್ಯಾಯವನ್ನು ನೋಡಿ |