Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:14 - ಕನ್ನಡ ಸತ್ಯವೇದವು J.V. (BSI)

14 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದುಹೋಗುವದು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜ್ಞಾನದ ಮಾರ್ಗದರ್ಶನವಿಲ್ಲದ ದೇಶವು ಬಿದ್ದುಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:14
9 ತಿಳಿವುಗಳ ಹೋಲಿಕೆ  

ಮಂತ್ರಾಲೋಚನೆಯಿಂದ ಯುದ್ಧವನ್ನು ನಡಿಸು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.


ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು; ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ.


ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದದರಿಂದ ಇವನು ಯೆಹೋವನಿಗೆ ವಿರುದ್ಧವಾಗಿ ನಡೆದನು.


ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು