ಜ್ಞಾನೋಕ್ತಿಗಳು 11:24 - ಕನ್ನಡ ಸತ್ಯವೇದವು J.V. (BSI)24 ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ; ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ. ಅಧ್ಯಾಯವನ್ನು ನೋಡಿ |