Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:6 - ಕನ್ನಡ ಸತ್ಯವೇದವು J.V. (BSI)

6 ಧರ್ಮವು ಯಥಾರ್ಥವಂತರನ್ನು ಉದ್ಧರಿಸುವದು; ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಜ್ಜನರ ಬಿಡುಗಡೆ ಸದಾಚಾರದಿಂದ; ವಂಚಕರ ಬಂಧನ ದುರಾಶೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:6
11 ತಿಳಿವುಗಳ ಹೋಲಿಕೆ  

ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಗೋಡೆಯೊಡೆಯುವವನನ್ನು ಹಾವು ಕಚ್ಚುವದು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಇದಲ್ಲದೆ ಅರಸನು ಅವನಿಗೆ - ನೀನು ನನ್ನ ತಂದೆಯಾದ ದಾವೀದನಿಗೆ ವಿರೋಧವಾಗಿ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.


ನನ್ನ ಸಾಮಾನನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನವರ ಮುಂದೆಯೂ ನಿನ್ನವರ ಮುಂದೆಯೂ ಅದನ್ನು ತಂದಿಡು ನೋಡೋಣ; ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.


ನೀನು ಇನ್ನು ಮೇಲೆ ಬಂದು ನಾನು ಪಡೆದದ್ದನ್ನು ಪರೀಕ್ಷಿಸುವಾಗ ನಾನು ಪ್ರಾಮಾಣಿಕನೋ ಅಪ್ರಾಮಾಣಿಕನೋ ಎಂಬದು ಪ್ರತ್ಯಕ್ಷವಾಗುವದು. ಆಡುಗಳಲ್ಲಿ ಚುಕ್ಕೆ ಮಚ್ಚೆಯಿಲ್ಲದ್ದೂ ಕುರಿಗಳಲ್ಲಿ ಕಪ್ಪಲ್ಲದ್ದೂ ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು ಅಂದನು.


ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಅಗ್ನಿಗೆ ಆಹುತಿಯಾದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತವಾಯಿತೆಂದು ಕಳವಳಗೊಂಡರು.


ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.


ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು; ಶಿಷ್ಟನು ತಿಳುವಳಿಕೆಯಿಂದ ಉದ್ಧಾರವಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು