Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:8 - ಕನ್ನಡ ಸತ್ಯವೇದವು J.V. (BSI)

8 ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು; ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:8
9 ತಿಳಿವುಗಳ ಹೋಲಿಕೆ  

ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡು.


ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವದು; ಬಲದ ಮೇಲಣ ನಂಬಿಕೆಯು ಬಿದ್ದುಹೋಗುವದು.


ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು; ಶಿಷ್ಟನು ತಿಳುವಳಿಕೆಯಿಂದ ಉದ್ಧಾರವಾಗುವನು.


ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು