ಜ್ಞಾನೋಕ್ತಿಗಳು 12:11 - ಕನ್ನಡ ಸತ್ಯವೇದವು J.V. (BSI)11 ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು. ಅಧ್ಯಾಯವನ್ನು ನೋಡಿ |