ಜ್ಞಾನೋಕ್ತಿಗಳು 13:10 - ಕನ್ನಡ ಸತ್ಯವೇದವು J.V. (BSI)10 ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ. ಅಧ್ಯಾಯವನ್ನು ನೋಡಿ |