ಜ್ಞಾನೋಕ್ತಿಗಳು 13:11 - ಕನ್ನಡ ಸತ್ಯವೇದವು J.V. (BSI)11 ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವದು; ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು. ಅಧ್ಯಾಯವನ್ನು ನೋಡಿ |