ಜ್ಞಾನೋಕ್ತಿಗಳು 13:15 - ಕನ್ನಡ ಸತ್ಯವೇದವು J.V. (BSI)15 ಸುಬುದ್ಧಿಯು ದಯಾಸ್ಪದವು; ದ್ರೋಹಿಯ ಮಾರ್ಗವು ನಾಶಕರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ. ಅಧ್ಯಾಯವನ್ನು ನೋಡಿ |