ಜ್ಞಾನೋಕ್ತಿಗಳು 13:17 - ಕನ್ನಡ ಸತ್ಯವೇದವು J.V. (BSI)17 ಕೆಟ್ಟ ದೂತನು ಕೇಡಿಗೆ ಬೀಳುವನು; ನಂಬಿಕೆಯಾದ ರಾಯಭಾರಿಯು ಕ್ಷೇಮಕರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೆಟ್ಟದೂತನು ಕೇಡಿಗೆ ಸಿಕ್ಕಿಸುವನು; ನಂಬಿಕಸ್ಥ ದೂತನು ಸುಕ್ಷೇಮಕಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು. ಅಧ್ಯಾಯವನ್ನು ನೋಡಿ |
ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;