ಜ್ಞಾನೋಕ್ತಿಗಳು 14:21 - ಕನ್ನಡ ಸತ್ಯವೇದವು J.V. (BSI)21 ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು. ಅಧ್ಯಾಯವನ್ನು ನೋಡಿ |