Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:25 - ಕನ್ನಡ ಸತ್ಯವೇದವು J.V. (BSI)

25 ಸತ್ಯಸಾಕ್ಷಿಯು ಪ್ರಾಣರಕ್ಷಕ; ಸುಳ್ಳುಸಾಕ್ಷಿಯು ವಂಚಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸತ್ಯವಾಡುವವನ ಸಾಕ್ಷಿ ಪ್ರಾಣಕ್ಕೆ ರಕ್ಷಣೆ; ಸುಳ್ಳಾಡುವವನ ಮಾತು ಬರೀ ವಂಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸತ್ಯವನ್ನಾಡುವವನು ಬೇರೆಯವರಿಗೆ ಸಹಾಯಿಸುತ್ತಾನೆ. ಸುಳ್ಳುಗಾರನಾದರೋ ಮತ್ತೊಬ್ಬನಿಗೆ ನೋವನ್ನುಂಟು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸತ್ಯಸಾಕ್ಷಿಯು ಪ್ರಾಣಗಳನ್ನು ರಕ್ಷಿಸುತ್ತಾನೆ, ಸುಳ್ಳುಸಾಕ್ಷಿಯು ಮೋಸಗಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:25
9 ತಿಳಿವುಗಳ ಹೋಲಿಕೆ  

ಸತ್ಯಸಾಕ್ಷಿಯು ಸುಳ್ಳಾಡನು; ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯಮಾಡುತ್ತಾ -


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು; ಸುಳ್ಳು ಸಾಕ್ಷಿಯು ಅಸತ್ಯಮಾಡುವನು.


ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು