ಜ್ಞಾನೋಕ್ತಿಗಳು 14:3 - ಕನ್ನಡ ಸತ್ಯವೇದವು J.V. (BSI)3 ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು; ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವುದು; ಜ್ಞಾನಿಗಳ ವಚನಗಳು ಅವರನ್ನು ಕಾಪಾಡುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು. ಅಧ್ಯಾಯವನ್ನು ನೋಡಿ |