ಜ್ಞಾನೋಕ್ತಿಗಳು 14:32 - ಕನ್ನಡ ಸತ್ಯವೇದವು J.V. (BSI)32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ. ಅಧ್ಯಾಯವನ್ನು ನೋಡಿ |