ಜ್ಞಾನೋಕ್ತಿಗಳು 15:12 - ಕನ್ನಡ ಸತ್ಯವೇದವು J.V. (BSI)12 ಧರ್ಮನಿಂದಕನು ಗದರಿಕೆಯನ್ನೊಲ್ಲನು; ಜ್ಞಾನಿಗಳ ಸಂಗಡ ಸೇರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕುಚೋದ್ಯಗಾರನು ಬುದ್ಧಿವಾದವನ್ನು ದ್ವೇಷಿಸುತ್ತಾನೆ. ಅವನು ಜ್ಞಾನಿಗಳಿಂದ ದೂರವಿರುತ್ತಾನೆ. ಅಧ್ಯಾಯವನ್ನು ನೋಡಿ |