ಜ್ಞಾನೋಕ್ತಿಗಳು 15:19 - ಕನ್ನಡ ಸತ್ಯವೇದವು J.V. (BSI)19 ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೋಮಾರಿಯ ದಾರಿ ಮುಳ್ಳಿನ ಬೇಲಿ; ಸಜ್ಜನರ ಮಾರ್ಗ ರಾಜಬೀದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತನಿಗೆ ಜೀವನ ಸರಾಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ. ಅಧ್ಯಾಯವನ್ನು ನೋಡಿ |