ಜ್ಞಾನೋಕ್ತಿಗಳು 15:2 - ಕನ್ನಡ ಸತ್ಯವೇದವು J.V. (BSI)2 ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ. ಅಧ್ಯಾಯವನ್ನು ನೋಡಿ |