ಜ್ಞಾನೋಕ್ತಿಗಳು 15:32 - ಕನ್ನಡ ಸತ್ಯವೇದವು J.V. (BSI)32 ಶಿಕ್ಷೆಯನ್ನೊಲ್ಲದವನು ತನ್ನನ್ನೇ ನಿರಾಕರಿಸುವನು; ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ. ಅಧ್ಯಾಯವನ್ನು ನೋಡಿ |