ಜ್ಞಾನೋಕ್ತಿಗಳು 16:10 - ಕನ್ನಡ ಸತ್ಯವೇದವು J.V. (BSI)10 ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೈವೋಕ್ತಿ ಹೊರಡುವುದು ಅರಸನ ಬಾಯಿಂದ; ತಪ್ಪುಮಾಡದು ಅವನ ಬಾಯಿ ತೀರ್ಪು ನೀಡುವಾಗ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |