ಜ್ಞಾನೋಕ್ತಿಗಳು 16:2 - ಕನ್ನಡ ಸತ್ಯವೇದವು J.V. (BSI)2 ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿ |