ಜ್ಞಾನೋಕ್ತಿಗಳು 16:22 - ಕನ್ನಡ ಸತ್ಯವೇದವು J.V. (BSI)22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ. ಅಧ್ಯಾಯವನ್ನು ನೋಡಿ |