ಜ್ಞಾನೋಕ್ತಿಗಳು 16:26 - ಕನ್ನಡ ಸತ್ಯವೇದವು J.V. (BSI)26 ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವದು; ಅವನನ್ನು [ದುಡಿಯಲಿಕ್ಕೆ], ಅವನ ಬಾಯೇ ಒತ್ತಾಯ ಮಾಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದುಡಿಯುವವನು ಹೊಟ್ಟೆಪಾಡಿಗಾಗಿ ದುಡಿಯುತ್ತಾನೆ; ಹೊಟ್ಟೆಕಾಟವೆ ಸಾಕು ಅವನನ್ನು ದುಡಿಸಲಿಕ್ಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಕೆಲಸಗಾರನನ್ನು ಅವನ ಹೊಟ್ಟೆಯೇ ದುಡಿಮೆಯಲ್ಲಿ ತೊಡಗಿಸುತ್ತದೆ. ಅವನ ಹಸಿವೇ ಊಟಕ್ಕಾಗಿ ಅವನನ್ನು ದುಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು. ಅಧ್ಯಾಯವನ್ನು ನೋಡಿ |