ಜ್ಞಾನೋಕ್ತಿಗಳು 16:29 - ಕನ್ನಡ ಸತ್ಯವೇದವು J.V. (BSI)29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ ದುರ್ಮಾರ್ಗಕ್ಕೆ ಎಳೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಹಿಂಸಾತ್ಮಕನು ನೆರೆಯವನನ್ನು ಮರುಳುಗೊಳಿಸುತ್ತಾನೆ; ಅವನನ್ನು ದುರ್ಮಾರ್ಗಕ್ಕೆ ಎಳೆಯುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಕೆಡುಕನು ತನ್ನ ಸ್ನೇಹಿತರನ್ನೇ ಮೋಸಗೊಳಿಸಿ ನಾಶನಕ್ಕೆ ನಡೆಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ. ಅಧ್ಯಾಯವನ್ನು ನೋಡಿ |