ಜ್ಞಾನೋಕ್ತಿಗಳು 17:12 - ಕನ್ನಡ ಸತ್ಯವೇದವು J.V. (BSI)12 ಮೂರ್ಖತನದಲ್ಲಿ ಮುಣುಗಿರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು. ಅಧ್ಯಾಯವನ್ನು ನೋಡಿ |