ಜ್ಞಾನೋಕ್ತಿಗಳು 17:18 - ಕನ್ನಡ ಸತ್ಯವೇದವು J.V. (BSI)18 ನೆರೆಯವನಿಗಾಗಿ ಕೈ ಮೇಲೆ ಕೈ ಹಾಕಿ ಹೊಣೆಯಾದವನು ಬುದ್ಧಿಹೀನನೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬೇರೆಯವನ ಸಾಲಕ್ಕಾಗಿ ಕೈ ಮೇಲೆ ಕೈಹಾಕಿ ಹೊಣೆಯಾಗಿ ನಿಂತವನು ಬುದ್ಧಿಹೀನನೆ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೂಢನು ಬೇರೊಬ್ಬನ ಸಾಲಕ್ಕೆ ಜಾಮೀನುಗಾರನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ. ಅಧ್ಯಾಯವನ್ನು ನೋಡಿ |