ಜ್ಞಾನೋಕ್ತಿಗಳು 18:1 - ಕನ್ನಡ ಸತ್ಯವೇದವು J.V. (BSI)1 ಜನರಲ್ಲಿ ಸೇರದವನು ಸ್ವೇಚ್ಫಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು. ಅಧ್ಯಾಯವನ್ನು ನೋಡಿ |