ಜ್ಞಾನೋಕ್ತಿಗಳು 18:18 - ಕನ್ನಡ ಸತ್ಯವೇದವು J.V. (BSI)18 ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ. ಅಧ್ಯಾಯವನ್ನು ನೋಡಿ |