ಜ್ಞಾನೋಕ್ತಿಗಳು 18:21 - ಕನ್ನಡ ಸತ್ಯವೇದವು J.V. (BSI)21 ಜೀವನಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು. ಅಧ್ಯಾಯವನ್ನು ನೋಡಿ |