ಜ್ಞಾನೋಕ್ತಿಗಳು 19:1 - ಕನ್ನಡ ಸತ್ಯವೇದವು J.V. (BSI)1 ಕಪಟವಾಗಿ ಮಾತಾಡುವ ಮೂಢನಿಗಿಂತಲೂ ನಿರ್ದೋಷವಾಗಿ ನಡೆಯುವ ದರಿದ್ರನೇ ಶ್ರೇಷ್ಠ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ. ಅಧ್ಯಾಯವನ್ನು ನೋಡಿ |