ಜ್ಞಾನೋಕ್ತಿಗಳು 19:15 - ಕನ್ನಡ ಸತ್ಯವೇದವು J.V. (BSI)15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು. ಅಧ್ಯಾಯವನ್ನು ನೋಡಿ |