ಜ್ಞಾನೋಕ್ತಿಗಳು 19:23 - ಕನ್ನಡ ಸತ್ಯವೇದವು J.V. (BSI)23 ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ. ಅಧ್ಯಾಯವನ್ನು ನೋಡಿ |