ಜ್ಞಾನೋಕ್ತಿಗಳು 19:8 - ಕನ್ನಡ ಸತ್ಯವೇದವು J.V. (BSI)8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ವಿುತ್ರನು; ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬುದ್ಧಿಯನ್ನು ಗಳಿಸುವವನು ತನಗೆ ತಾನೇ ಗೆಳೆಯನು; ವಿವೇಕವನ್ನು ಕಾಪಾಡುವವನು ಪಡೆಯುವನು ಏಳಿಗೆಯನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ. ಅಧ್ಯಾಯವನ್ನು ನೋಡಿ |