ಜ್ಞಾನೋಕ್ತಿಗಳು 2:12 - ಕನ್ನಡ ಸತ್ಯವೇದವು J.V. (BSI)12 ಇದರಿಂದ ನೀನು ದುರ್ಮಾರ್ಗದಿಂದಲೂ ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ದುರ್ಮಾರ್ಗದಿಂದ ತಪ್ಪಿಸಿಕೊಳ್ಳುವೆ, ಮೂರ್ಖ ಮಾತುಗಾರನಿಂದ ಮರೆಯಾಗುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೀಗೆ ನೀನು ದುರ್ಮಾರ್ಗಗಳಿಂದಲೂ ಸುಳ್ಳುಗಾರರಿಂದಲೂ ತಪ್ಪಿಸಿಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜ್ಞಾನವು ದುಷ್ಟರ ಮಾರ್ಗಗಳಿಂದಲೂ, ವಕ್ರರ ಮಾತುಗಳಿಂದಲೂ ಕಾಪಾಡುವುದು. ಅಧ್ಯಾಯವನ್ನು ನೋಡಿ |