ಜ್ಞಾನೋಕ್ತಿಗಳು 20:22 - ಕನ್ನಡ ಸತ್ಯವೇದವು J.V. (BSI)22 ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು. ಅಧ್ಯಾಯವನ್ನು ನೋಡಿ |