ಜ್ಞಾನೋಕ್ತಿಗಳು 20:23 - ಕನ್ನಡ ಸತ್ಯವೇದವು J.V. (BSI)23 ತೂಕದ ಕಲ್ಲನ್ನು ಹೆಚ್ಚಿಸುವದು ತಗ್ಗಿಸುವದು ಯೆಹೋವನಿಗೆ ಅಸಹ್ಯ; ಮೋಸದ ತ್ರಾಸು ಒಳ್ಳೇದಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತಾರತಮ್ಯದ ತೂಕದ ಕಲ್ಲು ಸರ್ವೇಶ್ವರನಿಗೆ ಅಸಹ್ಯ; ಮೋಸದ ತಕ್ಕಡಿಯನ್ನು ಬಳಸುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನಿಗೆ ಅನ್ಯಾಯದ ಅಳತೆಮಾಪಕವು ಅಸಹ್ಯ; ಮೋಸದ ತಕ್ಕಡಿಗಳು ಅಪರಾಧ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ. ಅಧ್ಯಾಯವನ್ನು ನೋಡಿ |