ಜ್ಞಾನೋಕ್ತಿಗಳು 20:30 - ಕನ್ನಡ ಸತ್ಯವೇದವು J.V. (BSI)30 ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವವು; ಏಟುಗಳು ಅಂತರಂಗಕ್ಕೂ ತಗಲುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಗಾಯಗೊಳಿಸುವ ಏಟು ಕೆಟ್ಟದ್ದನ್ನು ತೊಳೆಯಬಲ್ಲ ಮದ್ದು; ಅಂತರಂಗವನ್ನೂ ಮುಟ್ಟಬಲ್ಲದು ಆ ಪೆಟ್ಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದಂಡನೆಯು ತಪ್ಪನ್ನು ನಿಲ್ಲಿಸುತ್ತದೆ; ನೋವು ವ್ಯಕ್ತಿಯನ್ನು ಬದಲಾಯಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ. ಅಧ್ಯಾಯವನ್ನು ನೋಡಿ |