ಜ್ಞಾನೋಕ್ತಿಗಳು 21:1 - ಕನ್ನಡ ಸತ್ಯವೇದವು J.V. (BSI)1 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ. ಅಧ್ಯಾಯವನ್ನು ನೋಡಿ |