ಜ್ಞಾನೋಕ್ತಿಗಳು 21:17 - ಕನ್ನಡ ಸತ್ಯವೇದವು J.V. (BSI)17 ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ [ಸುಗಂಧ] ತೈಲವನ್ನೂ ಆಶಿಸುವವನು ನಿರ್ಭಾಗ್ಯನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸುಖವನ್ನು ಪ್ರೀತಿಸುವವನು ಬಡವನಾಗುವನು. ದ್ರಾಕ್ಷಾರಸವನ್ನೂ ತೈಲವನ್ನೂ ಪ್ರೀತಿಸುವವನು ಐಶ್ವರ್ಯವಂತನಾಗಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು. ಅಧ್ಯಾಯವನ್ನು ನೋಡಿ |