Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:18 - ಕನ್ನಡ ಸತ್ಯವೇದವು J.V. (BSI)

18 ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದುರ್ಜನರು ಸಜ್ಜನರಿಗೆ ದ್ರೋಹಿಗಳು; ನೀತಿವಂತರಿಗೆ ಮಾಡಲಾಶಿಸುವ ಕೇಡಿಗೆ ತಾವೇ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಳ್ಳೆಯವರ ಬದಲಾಗಿ ಕೆಡುಕರು ಸಂಕಟಪಡುವರು. ನೀತಿವಂತರ ಬದಲಾಗಿ ದ್ರೋಹಿಗಳು ಸಂಕಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದುಷ್ಟರು ನೀತಿವಂತರಿಗೂ, ದ್ರೋಹಿಗಳು ಸನ್ಮಾರ್ಗಿಗಳಿಗೂ ಈಡಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:18
5 ತಿಳಿವುಗಳ ಹೋಲಿಕೆ  

ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು; ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು