ಜ್ಞಾನೋಕ್ತಿಗಳು 21:9 - ಕನ್ನಡ ಸತ್ಯವೇದವು J.V. (BSI)9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವದಕ್ಕಿಂತಲೂ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದೇ ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮನೆಯೊಳಗೆ ವಾದಿಸುವ ಹೆಂಡತಿಯ ಜೊತೆಯಲ್ಲಿ ವಾಸಿಸುವುದಕ್ಕಿಂತ ಮನೆಯ ಮೇಲ್ಛಾವಣಿಗೆಯ ಮೂಲೆಯಲ್ಲಿ ವಾಸಿಸುವುದೇ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು. ಅಧ್ಯಾಯವನ್ನು ನೋಡಿ |