Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:10 - ಕನ್ನಡ ಸತ್ಯವೇದವು J.V. (BSI)

10 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವದು; ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:10
11 ತಿಳಿವುಗಳ ಹೋಲಿಕೆ  

ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು.


ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವದಿಲ್ಲ.


ಮಹಾಯಾಜಕ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.


ಜ್ಞಾನಹೀನನ ತುಟಿಗಳು ಜಗಳವನ್ನು ಹೂಡುತ್ತವೆ; ಅವನ ಬಾಯಿ ಪೆಟ್ಟುತಿನ್ನುವದಕ್ಕೆ ಕೂಗಿಕೊಳ್ಳುತ್ತದೆ.


ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲ್ಯರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು