ಜ್ಞಾನೋಕ್ತಿಗಳು 22:20 - ಕನ್ನಡ ಸತ್ಯವೇದವು J.V. (BSI)20 ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಉಚಿತಾಲೋಚನೆಯನ್ನೂ ತಿಳುವಳಿಕೆಯನ್ನೂ ನೀಡಬಲ್ಲ ಮೂವತ್ತು ವಚನಗಳನ್ನು ನಿನಗೆ ಈ ಮುಂಚೆಯೆ ಬರೆದಿರುವೆನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು, ಅಧ್ಯಾಯವನ್ನು ನೋಡಿ |