ಜ್ಞಾನೋಕ್ತಿಗಳು 22:24 - ಕನ್ನಡ ಸತ್ಯವೇದವು J.V. (BSI)24 ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ; ಸಿಟ್ಟುಗಾರನ ಸಹವಾಸ ಮಾಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕೋಪಿಷ್ಠನ ಸಂಗಡ ಸ್ನೇಹ ಬೆಳೆಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ; ಅಧ್ಯಾಯವನ್ನು ನೋಡಿ |